" /> ಆಡಳಿತ ಮಂಡಳಿ |

ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್)

ಕರ್ನಾಟಕ ಸರ್ಕಾರದ ಸಂಸ್ಥೆ

ಆಡಳಿತ ಮಂಡಳಿ

ಅಧ್ಯಕ್ಷರು
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕರ್ನಾಟಕ ಸರ್ಕಾರ

ಸದಸ್ಯರು
ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಮತ್ತು ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ.
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಪ್ರಧಾನ ವ್ಯವಸ್ಥಾಪಕರು, ಭಾರತೀಯ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್, ಬೆಂಗಳೂರು
ನಿರ್ದೇಶಕರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ, ಧಾರವಾಡ

ಸದಸ್ಯ ಕಾರ್ಯದರ್ಶಿ
ಸಿಇಒ ಮತ್ತು ಮುಖ್ಯ ಸಲಹೆಗಾರರು, ಟೆಕ್ಸಾಕ್