" /> ಕರ್ನಾಟಕದಲ್ಲಿ ಈರುಳ್ಳಿ ಕೊಯ್ಲು, ಸಂಗ್ರಹಣೆ ಮತ್ತು ಸಂಸ್ಕರಣೆ ಸ್ಥಿತಿಗತಿ ಬಗ್ಗೆ ಅಧ್ಯಯನ ವರದಿ |

ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್)

ಕರ್ನಾಟಕ ಸರ್ಕಾರದ ಸಂಸ್ಥೆ

Project Description

ಭಾರತ ಸರ್ಕಾರದ ಆಹಾರ ಸಂಸ್ಕರಣ ಸಚಿವಾಲಯದ ಅಡಿಯಲ್ಲಿರುವ ನ್ಯಾಶನಲ್ ಮಿಷನ್ ಆಫ್ ಫುಡ್ ಪ್ರೊಸೆಸಿಂಗ್, ಕರ್ನಾಟಕ ಕಛೇರಿಯ ಮೂಲಕ ಈ ಅಧ್ಯಯನವನ್ನು ಟೆಕ್ಸಾಕಿಗೆ ನೀಡಿತ್ತು.ಈ ಅಧ್ಯಯನದ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಈರುಳ್ಳಿಯ ಪ್ರಸಕ್ತ ಉತ್ಪಾದನೆ, ಸಂಗ್ರಹಣೆ ಮತ್ತು ಪ್ಯಾಕಿಂಗ್ ಸವಲತ್ತು ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಲಾಗಿತ್ತು.ಸಂಗ್ರಹಣೆ ಮತ್ತು ಪ್ಯಾಕಿಂಗ್ ಸವಲತ್ತಿನಲ್ಲಿರುವ ಕೊರತೆಯನ್ನು ಸರಿದೂಗಿಸಲು ಅಗತ್ಯಗಳ ವಿವಿಧ ಕಾರ್ಯಕ್ರಮಗಳ ಬಗ್ಗೆ ಅಧ್ಯಯನದಲ್ಲಿ ಚರ್ಚಿಸಲಾಗಿದೆ.

 

 

Project Details